Advertisement
ಡಿ.13ರಂದು ಬಂಧಿತರಾಗಿ ಬಳಿಕ ತೆಲಂಗಾಣ ಹೈಕೋರ್ಟ್‌ನಿಂದ ಅಲ್ಲು ಜಾಮೀನು ಪಡೆದಿದ್ದರು. ಆದರೆ ಈ ಜಾಮೀನು ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ತೆಲಂಗಾಣ ಪೊಲೀಸರು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Advertisement
Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?
08:08 PM Dec 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.