Advertisement

ಆಲ್ಫಾದಲ್ಲಿ ಚಿರಂತ ಕನಸು

03:31 PM Aug 17, 2022 | Team Udayavani |

“ಆಲ್ಫಾ’- ಹೀಗೊಂದು ಸಿನಿಮಾ ಸದ್ದಿಲ್ಲದೇ ಆರಂಭವಾಗಿ ಈಗ ಚಿತ್ರೀಕರಣ ಕೂಡಾ ಪೂರ್ಣಗೊಳಿಸಿದೆ.

Advertisement

ಆ್ಯಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರ ಶ್ರೀ ಧರ್ಮಶಾಸ್ತ ಮೂವೀಸ್‌ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ಧವಾಗಲಿದ್ದು, ಸೆಪ್ಟೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ.

ಚಿರಂತ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ. ಮೂಲತಃ ಬಾಕ್ಸರ್‌ ಆಗಿರುವ ಚಿರಂತ ಅವರಿಗೆ “ಆಲ್ಫಾ’ ಚೊಚ್ಚಲ ಚಿತ್ರ. ನಾಯಕನಾಗಿ ನಟಿಸುವ ಜೊತೆಗೆ ಈ ಚಿತ್ರದ ನಿರ್ದೇಶನ ಕೂಡಾ ಅವರದೇ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ಚಿರಂತ.

ಸಿಂಧೂಜ ಈ ಚಿತ್ರದ ನಾಯಕಿ. ಜಗದೀಶ್‌ ಹಾಗೂ ರವಿಚಂದ್ರ ವಿಲನ್‌ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next