Advertisement

ಅಮರನಾಥ ಯಾತ್ರಿಕರ ಮೇಲೆ ಉಗ್ರ ದಾಳಿ; ಗಾಯಾಳು ಮಹಿಳೆ ಸಾವು

10:48 AM Jul 16, 2017 | Team Udayavani |

ಶ್ರೀನಗರ : ಅಮರನಾಥ ಯಾತ್ರಿಕರ ಮೇಲೆ ಉಗ್ರ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯಾತ್ರಾರ್ಥಿ ಮಹಿಳೆಯೊಬ್ಬರು ಭಾನುವಾರ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 8 ಕ್ಕೇರಿದೆ.

Advertisement

ಲಲಿತಾ ಬೆನ್‌ ಎನ್ನುವ 47 ವರ್ಷದ ಮಹಿಳೆ ಶ್ರೀನಗರದ ಕ್ಸಿಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ. 

ಜುಲೈ  10 ರಂದು ಉಗ್ರರು ಯಾತ್ರಿಕರ ಮೇಲೆ ಹೊಂಚು ದಾಳಿ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next