Advertisement

ಅಮಾಸೆಬೈಲು: ಬೈಕ್‌ಗೆ ಟೆಂಪೋ ಟ್ರಾವೆಲರ್‌ ಢಿಕ್ಕಿ; ಹಿಂಬದಿ ಸವಾರ ಗಂಭೀರ

01:58 AM Mar 16, 2024 | Team Udayavani |

ಸಿದ್ದಾಪುರ: ಅಮಾಸೆಬೈಲು ಗ್ರಾಮದ ನಿಲ್ಸಕಲ್‌ ಬಳಿ ಟೆಂಪೋ ಟ್ರಾವೆಲರ್‌ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕಿನ ಹಿಂಬದಿ ಸವಾರ ನಾಗರಾಜ ಅವರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೈಕ್‌ ಸವಾರ ಗುರುರಾಜ (25) ಅವರು ನೀಡಿರುವ ದೂರಿನಂತೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next