Advertisement

ಅಂಬಲಪಾಡಿ: ವಿಭಾಜಕ ಮೇಲೇರಿ ಉರುಳಿ ಬಿದ್ದ ಕಾರು

02:20 AM May 13, 2019 | Team Udayavani |

ಉಡುಪಿ: ಕಾರೊಂದು ರಸ್ತೆ ವಿಭಾಜಕವೇರಿ ಉರುಳಿ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ರಾ. ಹೆದ್ದಾರಿ 66ರ ಅಂಬಲಪಾಡಿ ಅಭಿನಂದನ್‌ ಪೆಟ್ರೋಲ್‌ ಬಂಕ್‌ ಬಳಿ ರವಿವಾರ ಸಂಭವಿಸಿದೆ.

Advertisement

ಉಡುಪಿ ಕರಾವಳಿ ಬೈಪಾಸ್‌ ಕಡೆಯಿಂದ ಅಂಬಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಒಮ್ಮೆಲೇ ಬ್ರೇಕ್‌ ಹಾಕಿದ ಪರಿಣಾಮ ಉರುಳಿ ಬಿತ್ತು. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next