Advertisement
ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಅಂಬರೀಷ್ ಅವರು ಕೂಡಾ ತುಂಬಾ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಚಿತ್ರತಂಡ ಅಂಬರೀಷ್ ಅವರ ಗೆಟಪ್‌ಗ್ಳನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಸುದೀಪ್ ಅವರ ಜೊತೆ ಸಹಾಯಕ ನಿರ್ದೇಶಕರಾಗಿದ್ದ ಗುರುದತ್ ಅವರಿಗೆ ನಿರ್ದೇಶಕರಾಗಿ ಇದು ಚೊಚ್ಚಲ ಸಿನಿಮಾ.
Advertisement
ಅಂಬಿ ನಿಂಗೆ ವಯಸ್ಸಾಯ್ತೋನಲ್ಲಿ ಅಂಬಿ ಹೀಗೆ ಕಾಣ್ತಾರೆ …
03:40 PM Mar 08, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.