Advertisement
ಐಎಸ್‌ಐ ಪಾತ್ರದ ಬಗ್ಗೆ ಅಮೆರಿಕ ಶಂಕೆ: ದಾಳಿಯಲ್ಲಿ ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್‌ಐ) ಪಾತ್ರ ಇರುವ ಸಾಧ್ಯತೆ ಇದೆ ಎಂದು ದಕ್ಷಿಣ ಏಷ್ಯಾಕ್ಕಾಗಿರುವ ಅಮೆರಿಕದ ತಜ್ಞರು ಶಂಕಿಸಿದ್ದಾರೆ. ಈ ಘಟನೆಯಿಂದಾಗಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಪಾಕಿಸ್ಥಾನದ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿದೆ ಎನ್ನುವುದು ಸಾಬೀತಾಗಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಹೇಳಿದೆ. Advertisement
ಉಗ್ರರಿಗೆ ನೆರವು ಬೇಡ ಅಮೆರಿಕ ಖಡಕ್ ಎಚ್ಚರಿಕೆ
12:30 AM Feb 16, 2019 | |
Advertisement
Udayavani is now on Telegram. Click here to join our channel and stay updated with the latest news.