Advertisement

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

09:38 PM Jun 15, 2021 | Team Udayavani |

ವಾಷಿಂಗ್ಟನ್‌: ಅಮೆರಿಕದಲ್ಲಿ ಕೊರೊನಾ ವೈರಸ್‌ ಕಾರಣಕ್ಕೆ 6 ಲಕ್ಷ ಮಂದಿ ಸತ್ತಿದ್ದಾರೆ. ಸೋಂಕಿನಿಂದ ಅತಿಹೆಚ್ಚು ಬಾಧೆಗೊಳಗಾಗಿರುವ ದೇಶಗಳಲ್ಲಿ ಅಮೆರಿಕವೂ ಒಂದು.

Advertisement

ಇಷ್ಟೆಲ್ಲದರ ಮಧ್ಯೆಯೂ ಅಮೆರಿಕ 16 ತಿಂಗಳ ನಿರಂತರ ಹೋರಾಟದ ನಂತರ ಸೋಂಕಿನ ವಿರುದ್ಧ ಗೆಲ್ಲಲು ಯಶಸ್ವಿಯಾಗಿದೆ.

ಹೀಗೆಂದು ಅಧ್ಯಕ್ಷ ಜೋ ಬೈಡೆನ್‌ ಹೇಳಿಕೊಂಡಿದ್ದಾರೆ. ಅದಕ್ಕಾಗಿ ಅವರು ವೈರಸ್‌ ವಿರುದ್ಧದ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಂಡಿದ್ದಾರೆ!

ಜು.4ರಂದು ಅಮೆರಿಕದಾದ್ಯಂತ ಸಂಭ್ರಮಾಚರಣೆ ನಡೆಯಲಿದೆ. ಕೊರೊನಾ ವಿರುದ್ಧ ಗೆದ್ದ ಸಂಭ್ರಮಾಚರಣೆಯನ್ನು ಅಮೆರಿಕನ್ನರು ನಡೆಸಲಿದ್ದಾರೆ. ದೇಶ ಈಗ ಸಹಜಸ್ಥಿತಿಗೆ ಬಂದಿದೆ ಎನ್ನುವುದನ್ನು ಸಾರುವುದು ಇದರ ಉದ್ದೇಶ.

ಇದನ್ನೂ ಓದಿ : ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

Advertisement
Advertisement

Udayavani is now on Telegram. Click here to join our channel and stay updated with the latest news.

Next