Advertisement
ಆರೋಪಿಗಳು ಆ ಪ್ರದೇಶದಲ್ಲಿ ಇರುವ ಬಗ್ಗೆ ಸುಳಿವು ಸಿಕ್ಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಈ ವೇಳೆ ಆರೋಪಿಯೊಬ್ಬನ ಕಾಲಿಗೆ ಗುಂಡೇಟು ಬಿದ್ದಿದೆ. ಪೊಲೀಸ್ ಸಿಬ್ಬಂದಿಯ ಕೈಗೆ ಗುಂಡೇಟು ತಗುಲಿದೆ.
Advertisement
ಅಮೇಥಿ: ಗುಂಡು ಹಾರಿಸಿ ಗೋ ಹತ್ಯೆ ಮಾಡಿದವರ ಬಂಧನ
06:35 PM Jun 30, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.