Advertisement

Amit Shah; ಪ್ರತೀ ಗ್ರಾಮ ಪಂಚಾಯತ್‌ನಲ್ಲೂ ಸಹಕಾರ ಸಂಘ ಸ್ಥಾಪನೆ 

01:38 AM Aug 26, 2024 | Team Udayavani |

ರಾಯ್‌ಪುರ: ದೇಶದ ಪ್ರತೀ ಗ್ರಾಮ ಪಂಚಾಯತ್‌ನಲ್ಲೂ ಸಹಕಾರ ಸಂಘ ಸ್ಥಾಪಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ. ಛತ್ತೀಸ್‌ಗಢದಲ್ಲಿ ರವಿವಾರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ “ಸಹಕಾರದಿಂದ ವೃದ್ಧಿ’ ಎಂಬ ಕನಸು ಸಾಕಾರಗೊಳಿಸಲು ಈ ಕ್ರಮ ಅನುಸರಿಸಲಾಗುತ್ತದೆ ಎಂದು ಹೇಳಿದ್ದಾರೆ.

Advertisement

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕಂ ಪ್ಯೂಟರೀಕರಣಗೊಳಿಸಲಾಗುತ್ತದೆ. ಅದರ ಮೂಲಕ ಅಲ್ಲಿ ಜನರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸಲು ಯತ್ನಿಸಲಾಗುತ್ತದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next