Advertisement

ಅಮಿತ್‌ ಶಾಗೆ ಎಚ್‌1ಎನ್‌1

12:30 AM Jan 17, 2019 | |

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಎಚ್‌1ಎನ್‌1ನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಅನಾರೋಗ್ಯ ಕುರಿತು ಅಮಿತ್‌ ಶಾ ಅವರೇ ಟ್ವೀಟ್‌ ಮಾಡಿ ದ್ದಾರೆ. “ನನಗೆ ಎಚ್‌1ಎನ್‌1 ಸೋಂಕು ತಗುಲಿದೆ. ಅದಕ್ಕಾಗಿ ಚಿಕಿತ್ಸೆ ಪಡೆಯು ತ್ತಿದ್ದೇನೆ. ಈಶ್ವರನ ಕೃಪೆ, ನಿಮ್ಮೆಲ್ಲರ ಹಾರೈಕೆ ಮತ್ತು ಪ್ರೀತಿಯಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ’ ಎಂದು ಬರೆದು ಕೊಂಡಿ ದ್ದಾರೆ. ರಾತ್ರಿ ಸುಮಾರು 9 ಗಂಟೆಗೆ ಆಗಮಿಸಿದ ಶಾ ಅವರನ್ನು ದಾಖಲು ಮಾಡಲಾಯಿತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next