Advertisement

ಮೂರು ಕ್ಷೇತ್ರದಲ್ಲಿ ಇಂದು ಅಮಿತ್‌ ಶಾ ರೋಡ್‌ ಶೋ

11:15 PM Apr 15, 2019 | Lakshmi GovindaRaju |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

Advertisement

ಮಂಗಳವಾರ ಬೆಳಗ್ಗೆ ಹುಬ್ಬಳ್ಳಿ, ಮಧ್ಯಾಹ್ನ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾಳಿ ಹಾಗೂ ಸಂಜೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next