Advertisement

ದಾವಣಗೆರೆ, ಶಿವಮೊಗ್ಗದಲ್ಲಿ ನಾಳೆ ಅಮಿತ್‌ ಶಾ ರೋಡ್‌ ಶೋ

11:27 PM Apr 14, 2019 | Lakshmi GovindaRaju |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಎರಡು ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

Advertisement

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್‌ ಶೋ ನಡೆಸುವ ಮೂಲಕ ಅಮಿತ್‌ ಶಾ ಅವರು ಮತ ಯಾಚಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next