Advertisement
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ ಶೃಂಗೇರಿ ಶಾರದೆ ದರ್ಶನ ಹಾಗೂ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ. ಆ ನಂತರ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1ಗಂಟೆಗೆ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
Advertisement
ಇಂದು ಜಿಲ್ಲೆಯಲ್ಲಿ ಅಮಿತ್ ಶಾ ಪ್ರವಾಸ
07:30 AM May 01, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.