Advertisement

ಜ.16ರಂದು ಅಮಿತ್ ಶಾ ಬೆಂಗಳೂರಿಗೆ: ಜ.17ರಂದು ಜನ ಸೇವಕ್ ಸಮಾವೇಶದಲ್ಲಿ ಭಾಗಿ

11:50 AM Jan 03, 2021 | Team Udayavani |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 16ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಜ.17ರಂದು ನಡೆಯುವ ಬಿಜೆಪಿ ಜನ ಸೇವಕ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

Advertisement

ಜನವರಿ 17 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಜನ ಸೇವಕ್ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಕೋವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಬಳಸಲು ಅನುಮತಿ

ಜನವರಿ 16 ರಂದು ಬೆಂಗಳೂರಿಗೆ ಆಗಮಿಸಲಿರುವ ಶಾ ಅಂದು ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next