Advertisement

ಏಮ್ಸ್ ನಿಂದ ಅಮಿತ್ ಶಾ ಡಿಸ್ಚಾರ್ಜ್

09:33 AM Jan 20, 2019 | Team Udayavani |

ಹೊಸದಿಲ್ಲಿ: ಹಂದಿಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಜನತಾ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಅಮಿತ್ ಶಾ ರವಿವಾರ ಬೆಳಗ್ಗೆ ಡಿಸ್ಚಾರ್ಜ್ ಹೊಂದಿದ್ದಾರೆ. ಅಮಿತ್ ಶಾ ಕಳೆದ ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 

Advertisement

ಈ ಬಗ್ಗೆ ಮಾಹಿತಿ ನೀಡಿದ ರಾಜ್ಯಸಭಾ ಸಂಸದ ಮತ್ತು ಬಿಜೆಪಿ ನಾಯಕ ಅನಿಲ್ ಬಲುನಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಂದಿಜ್ವರದಿಂದ ಗುಣಮುಖರಾಗಿದ್ದು ಈಗ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next