Advertisement

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ : ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

12:21 AM May 03, 2022 | Team Udayavani |

ಬೆಂಗಳೂರು : ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ -2021ಯುನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ವಿಶೇಷ ವಿಮಾನದ ಮೂಲಕ ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

Advertisement

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯ ಸಚಿವರುಗಳಾದ ಅರಗ ಜ್ಞಾನೇಂದ್ರ, ಗೋವಿಂದ ಎಮ್ ಕಾರಜೋಳ, ನಾರಾಯಣ ಗೌಡ, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next