Advertisement
ಬೆಳಗ್ಗೆ ಸುಮಾರು 5.30ರಿಂದ 6 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಕೂಡಲೇ ಆಸುಪಾಸಿನ ಜನ ಈ ಬಗ್ಗೆ ಕಂಡೂÉರು ಎಸ್‌ಐ ಶ್ರೀಧರ್ ನಾಯ್ಕ ಅವರಿಗೆ ಮಾಹಿತಿ ನೀಡಿದರು. ಅಪಾಯದ ಮುನ್ಸೂಚನೆ ಅರಿತ ಅವರು ಕೂಡಲೇ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆಗೆ ತಿಳಿಸುತ್ತಾರೆ. 6.40ರ ಸುಮಾರಿಗೆ ಘಟಕಕ್ಕೆ ಬಂದ ಎರಡು ಅಗ್ನಿ ಶಾಮಕ ವಾಹನಗಳು ಹಾಗೂ ಸಿಬಂದಿ ನಿರಂತರ 5-6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಹೆಚ್ಚಾಗಿದ್ದ ರಾಸಾಯನಿಕ ತೀವ್ರತೆಯನ್ನು ಕಡಿಮೆ ಮಾಡಿ, ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.
Advertisement
ದೇವಲ್ಕುಂದದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ
10:56 PM Aug 12, 2019 | sudhir |
Advertisement
Udayavani is now on Telegram. Click here to join our channel and stay updated with the latest news.