Advertisement
ಪ್ರತಿನಿತ್ಯ ಸಾವಿರಾರು ಪ್ರಯಾಣಿಕರ ಸಂಚಾರದ ಪ್ರಮುಖ ತಂಗುದಾಣವಾಗಿದ್ದರೂ ಸಮರ್ಪಕ ಸಂಪರ್ಕ ವ್ಯವಸ್ಥೆ, ಬಸ್ ನಿಲ್ದಾಣ ಮೊದಲಾದ ಮೂಲ ಸೌಕರ್ಯಗಳು ಇಲ್ಲದೆ ಬಳಲುತ್ತಿರುವ ಮಂಗಳೂರು ಜಂಕ್ಷನ್‌ಗೆ ಈ ಯೋಜನೆಯಡಿ ಹೊಸ ರೂಪ ಸಿಗಲಿದೆ. ಇದಕ್ಕಾಗಿ ಈಗಾಗಲೇ ರೂಪುರೇಷೆ ಸಿದ್ಧಗೊಂಡಿದ್ದು ನೀಲ ನಕ್ಷೆಯು ತಯಾರಾಗುತ್ತಿದೆ. ಸದ್ಯ ಪ್ರಕ್ರಿಯೆ ಟೆಂಡರ್ ಹಂತದಲ್ಲಿದೆ ಎಂದು ರೈಲ್ವೇ ಪಾಲಕ್ಕಾಡ್ ವಿಭಾಗೀಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಿ. ದೇವದಾನಮ್ “ಉದಯವಾಣಿ’ಗೆ ತಿಳಿಸಿದ್ದಾರೆ.
Advertisement
ಅಮೃತ ಭಾರತ ಯೋಜನೆ :ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣಕ್ಕೆ ಹೊಸ ರೂಪ
11:27 PM Mar 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.