Advertisement
ಶುಕ್ರವಾರ (ಜ.3 ರಂದು) ಮಧ್ಯರಾತ್ರಿ ಸುಮಾರು 1.45 ಗಂಟೆ ವೇಳೆ ದೇವಾಲಯದ ಆವರಣಕ್ಕೆ ಬಂದ ಚೋರರು ಹುಂಡಿಯನ್ನು ಕದ್ದು ಹೊರಗೆ ಬಂದಿದ್ದಾರೆ. ಈ ಸಂದರ್ಭ ನಾಯಿಗಳು ಬೊಗಳಿದ್ದು, ಅಕ್ಕಪಕ್ಕದ ಮನೆಯವರು ಹೊರ ಬಂದಿದ್ದಾರೆ. ಆತಂಕಗೊಂಡ ಕಳ್ಳರು ಕಾಣಿಕೆ ಹುಂಡಿಯನ್ನು ಅಲ್ಲೇ ಬಿಟ್ಟು ಪಕ್ಕದ ಕಾಡಿನೊಳಗೆ ಪರಾರಿಯಾಗಿದ್ದಾರೆ. ಗ್ರಾಮಸ್ಥರು ಸೇರಿ ಹುಡುಕಾಡಿದರೂ ಪರಾರಿಯಾದವರು ಪತ್ತೆಯಾಗಲಿಲ್ಲ.
Advertisement
Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ
07:25 PM Jan 04, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.