Advertisement
ನಗರದ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಆಯೋಜಿಸಿದ್ದ ಹಣಕಾಸು ತಂತ್ರಜ್ಞಾನ ತಾಂತ್ರಿಕ ಯುಗಕ್ಕಾಗಿ ಹಣಕಾಸು ಸೇವೆಗಳ ವಲಯವನ್ನು ಮರುಪರಿಶೀಲನೆ ವಿಷಯ ಕುರಿತ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಮಾರುಕಟ್ಟೆಯು ಫಿನ್‌ಟೆಕ್ ಅನ್ನು ಅಳವಡಿಸಿಕೊಳ್ಳುವ ವಿವಿಧ ವಲಯಗಳಲ್ಲಿ ಬೃಹತ್ ಹೂಡಿಕೆಗಳಿಗೆ ಸಾಕ್ಷಿಯಾಗಿದೆ. ಇದು ದೇಶವನ್ನು ಡಿಜಿಟಲ್ ಆರ್ಥಿಕತೆಯತ್ತ ತಳ್ಳುತ್ತಿರುವ ದೃಢವಾದ ಮತ್ತು ಪರಿಣಾಮಕಾರಿ ಸರ್ಕಾರದ ಸುಧಾರಣೆಗಳಿಂದ ಭಾಗಶಃ ನಡೆಸಲ್ಪಟ್ಟಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ.ಸಿ. ಕೊಳ್ಳಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ವ್ಯವಸ್ಥೆ ಅತ್ಯಂತ ಮಹತ್ವದ ಮೈಲಿಗಲ್ಲುಗಳನ್ನು ದಾಟಿ ವಿಶ್ವವನ್ನು ಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದೆ. ಆರ್ಥಿಕ ವ್ಯವಸ್ಥೆಗೆ ಅನುಕೂಲವಾಗುವ ರೀತಿಯಲ್ಲಿ ಹಣಕಾಸು ತಂತ್ರಜ್ಞಾನವೂ ಸಹ ತನ್ನ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಂಡು ಎಲ್ಲಾ ಕ್ಷೇತ್ರಗಳಂತೆ ಮುಂದೆ ಸಾಗುತ್ತಿದೆ ಎಂದು ಹೇಳಿದರು.
Related Articles
ಅರಣಿ, ಎಸ್.ಎಂ.ಹುರಳಿಕುಪ್ಪಿ, ವಿಭಾಗದ ಮುಖ್ಯಸ್ಥ ಡಾ|ಎಂ.ಬಿ.ಯಾದಗುಡಿ ಇದ್ದರು.
Advertisement
ಸ್ವಾತಿ ಗೌಳಿ ಪ್ರಾರ್ಥಿಸಿದರು. ಪ್ರಾಚಾರ್ಯೆ ಡಾ| ಸಂಧ್ಯಾ ಕುಲಕರ್ಣಿ ಸ್ವಾಗತಿಸಿದರು. ಪ್ರೊ| ಜಿ.ಎಸ್. ಬಾರ್ಕಿ ಪರಿಚಯಿಸಿದರು. ಪ್ರೊ| ರಿಷಿಕಾ ಡಿ. ನಿರ್ವಹಿಸಿದರು. ಪ್ರೊ| ಆರ್.ಬಿ. ಅಜರಡ್ಡಿ ವಂದಿಸಿದರು. ವಿಚಾರ ಸಂಕಿರಣದಲ್ಲಿ ಸುಮಾರು 43ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳ ಮಂಡನೆಯಾಯಿತು.