Advertisement
ಉಗ್ರರ ಇರುವಿಕೆಯ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭದ್ರತಾ ಪಡೆಗಳು ಭಾರೀ ಗುಂಡಿನ ಚಕಮಕಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
Advertisement
ಬಾರಾಮುಲ್ಲಾದಲ್ಲಿ ಉಗ್ರರಿಬ್ಬರ ಹತ್ಯೆ: ಮುಂದುವರಿದ ಕಾರ್ಯಾಚರಣೆ
09:42 AM Jun 24, 2019 | Vishnu Das |