Advertisement
ಸದನದಲ್ಲಿ ಅತ್ತಿತ್ತ ಓಡಾಟ ನಡೆಸಿದ ಕಾರಣ ಆನಂದ ಸಿಂಗ್ ಅವರಿಗೆ ಬಳಲಿಕೆ ಉಂಟಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ವಾಂತಿ ಹಾಗೂ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ತಕ್ಷಣವೇ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪಕ್ಕೆಲುಬು ಮುರಿತಕ್ಕೊಳಗಾಗಿರುವ ಕಾರಣದಿಂದ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಆನಂದ್ ಸಿಂಗ್ ಅವರು ಇನ್ನಷ್ಟು ದಿನ ಆಸ್ಪತ್ರೆಯಲ್ಲಿರುವುದು ಖಚಿತವಾಗಿದೆ. Advertisement
ಆನಂದ್ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು
07:59 AM Feb 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.