Advertisement
ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಾಕ್ಷಿಗಳ ವಿಚಾರಣೆ ನಿಗದಿಯಾಗಿತ್ತು. ವಿಚಾರಣೆಗೆ ವಿಜಯನಗರ(ಹೊಸಪೇಟೆ) ಶಾಸಕ ಆನಂದ್‌ಸಿಂಗ್ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಗೈರು ಹಾಜರಾದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಂಡಿದೆ.
Udayavani is now on Telegram. Click here to join our channel and stay updated with the latest news.