Advertisement

Anandapura: ಮದುವೆಯಾಗಿಲ್ಲವೆಂದು ಮನನೊಂದು ಯುವಕ ನೇಣಿಗೆ ಶರಣು

12:05 PM Dec 15, 2024 | Kavyashree |

ಆನಂದಪುರ: ಯುವಕನೊಬ್ಬ ಜೀವನದಲ್ಲಿ ಜಿಗುಪ್ಸೆಕೊಂಡು ನೇಣಿಗೆ ಶರಣಾದ ಘಟನೆ ಸಮೀಪದ ಕೈರಾ ಗ್ರಾಮದಲ್ಲಿ ಡಿ.14ರ ಶನಿವಾರ ನಡೆದಿದೆ.

Advertisement

ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಾ ಗ್ರಾಮದ ಸಂದೀಪ (33)‌ ಮೃತಪಟ್ಟವನು.

ಸಂದೀಪನಿಗೆ ಮದುವೆಯಾಗಿಲ್ಲವೆಂದು ಮನನೊಂದು ತೋಟದ ಶೆಡ್ ನಲ್ಲಿ  ನೇಣು ಹಾಕಿಕೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next