Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಜೊತೆ ಸಾಮಾನ್ಯ ಕಾರ್ಯಕರ್ತನಾಗಿ ಜೊತೆ ಇರುತ್ತೇನೆ. ಚುನಾವಣೆಯಲ್ಲಿ ರಣತಂತ್ರಗಳು ನಡೆಯುತ್ತವೆ. ಹೊಂದಾಣಿಕೆ ರಾಜಕಾರಣ ಇಲ್ಲಿ ನಡೆದಿಲ್ಲ. ಹೊಂದಾಣಿಕೆ ರಾಜಕಾರಣ ನಡೆದಿದ್ದರೆ ನನಗೆ 6 ಲಕ್ಷ 60 ಸಾವಿರ ಮತಗಳು ಬರುತ್ತಿರಲಿಲ್ಲ. ನಗರ ಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚಿನ ಲೀಡ್ ಸಿಕ್ಕಿದೆ ಎಂದರು.
Advertisement
Haveri; ಮೋದಿ ಅಲೆಗಿಂತ ಬಿಜೆಪಿ ಅಲೆ ಹೆಚ್ಚಿತ್ತು: ಆನಂದಸ್ವಾಮಿ ಗಡ್ಡದೇವರಮಠ
03:52 PM Jun 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.