Advertisement
ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಅವರು, ಆರೋಪ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದಾರೆ.
2016ರ ಫೆ. 28ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕನ್ನಡದ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ. ಎಲ್ಲಿಯವರೆಗೂ ಇಸ್ಲಾಂ ಇರುತ್ತದೆಯೋ ಅಲ್ಲಿಯವರೆಗೂ ಭಯೋತ್ಪಾದನೆ ನಿಲ್ಲುವುದಿಲ್ಲ. ಇಸ್ಲಾಂ ಜಗತ್ತಿನ ಶಾಂತಿಗೆ ಇಟ್ಟಿರುವ ಬಾಂಬ್’ ಎಂದು ಹೇಳಿರುವ ಆರೋಪ ಎದುರಾಗಿತ್ತು. ಇದನ್ನೂ ಓದಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ 1,100 ಕೋಟಿ ವೆಚ್ಚ
Related Articles
Advertisement