Advertisement
ಮಾಜಿ ಸಿಎಂ, ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದಿದೆ. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ ತಳಮಟ್ಟದಿಂದ ಸಂಘಟನೆಯನ್ನು ಬಲಗೊಳಿಸುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಟಿಡಿಪಿ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜಗನ್‌ಮೋಹನ್ ರೆಡ್ಡಿ ದೆಹಲಿಗೆ ಧಾವಿಸಿದ್ದಾರೆ ಎನ್ನಲಾಗಿದೆ. Advertisement
Politics: ಪ್ರಧಾನಿ ಮೋದಿ, ನಿರ್ಮಲಾ ಜತೆಗೆ ಆಂಧ್ರ ಸಿಎಂ ಜಗನ್ ಮಾತುಕತೆ
11:46 PM Feb 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.