Advertisement
ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತ ಗುಂಟೂರು ಜಿಲ್ಲೆಯಲ್ಲಿ ಓರ್ವ ಶಿಕ್ಷಕ ಮತ್ತು ಇಬ್ಬರು ವಿದ್ಯಾರ್ಥಿಗಳಿದ್ದ ಕಾರು ಹೊಳೆ ದಾಟುವಾಗ ಕೊಚ್ಚಿ ಹೋಗಿದ್ದು, ಮೂವರು ನದಿ ಪಾಲಾಗಿರುವ ಘಟನೆ ನಡೆದಿದೆ. Advertisement
Andhra Pradesh: ಭಾರೀ ಮಳೆ, ಅವಘಡಕ್ಕೆ ಸಿಲುಕಿ 7 ಮಂದಿ ಸಾವು
12:47 AM Sep 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.