Advertisement

ಆಂಧ್ರದಲ್ಲಿ ಯುವತಿ ಮೇಲೆ ಅತ್ಯಾಚಾರ

06:00 AM Jul 01, 2018 | Team Udayavani |

ಹೈದರಾಬಾದ್‌: ಆಂಧ್ರ ಪ್ರದೇಶದಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳ ಮೇಲೆ ಹಿರಿಯ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿ, ಅದರ ವೀಡಿಯೋ ಚಿತ್ರೀಕರಿಸಿ, ಆಕೆಗೆ ಬೆದರಿಕೆ ಒಡ್ಡುತ್ತಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕುರಿತು 22 ವರ್ಷದ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದು, “ಇಬ್ಬರು ಹಿರಿಯ ವಿದ್ಯಾರ್ಥಿಗಳು ತನ್ನನ್ನು ಹುಟ್ಟು ಹಬ್ಬದ ಸಮಾರಂಭವೊಂದರಲ್ಲಿ ಪಾನೀಯಕ್ಕೆ ಮದ್ಯ ಬೆರೆಸಿ, ಕುಡಿಸಿ ಅತ್ಯಾಚಾರ ಎಸಗಿದರು. ಅದನ್ನು ವಿಡಿಯೋ ಚಿತ್ರೀಕರಿಸಿ ನನಗೆ ಬೆದರಿಕೆ ಒಡ್ಡುತ್ತಿದ್ದಾರೆ’ ಎಂದು ಆರೋಪಿಸಿದ್ದಾಳೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next