Advertisement
25 ಸಾವಿರಕ್ಕೂ ಅಧಿಕ ಮಂದಿ ಭಕ್ತರ ಆಗಮನ : ಸರಕಾರಿ ರಜಾ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಶ್ರೀ ಸನ್ನಿಧಿಗೆ ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಸುಮಾರು 25 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಆಗಮಿಸಿದ್ದು, ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಅನ್ನಪ್ರಸಾದವನ್ನು ಸ್ವೀಕರಿಸಿದ್ದಾರೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಉದಯವಾಣಿಗೆ ತಿಳಿಸಿದ್ದಾರೆ. Advertisement
Anegudde ಶ್ರೀ ವಿನಾಯಕ ದೇಗುಲ: ಮಕರ ಸಂಕ್ರಾಂತಿಯಂದು ಹರಿದು ಬಂದ ಭಕ್ತ ಸಮೂಹ
05:48 PM Jan 14, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.