Advertisement
ಸದರಿ ಹುದ್ದೆಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜೂ. 16ರಂದು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿಗಳ ಬಗ್ಗೆ ಆಕ್ಷೇಪಣೆಗೆ ಪೂರಕ ದಾಖಲಾತಿಗಳೊಂದಿಗೆ ಜೂ. 23ರೊಳಗೆ ಕಚೇರಿಅವ ಯಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ತದನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಸಿಡಿಪಿಒ ಸಾವಿತ್ರಿ ಗುಗ್ಗರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆನ್ಲೈನ್ ಅರ್ಜಿ
11:59 AM Jun 16, 2020 | Suhan S |
Advertisement
Udayavani is now on Telegram. Click here to join our channel and stay updated with the latest news.