Advertisement
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮುಖಂಡರ ಜೊತೆ ಮಂಗಳವಾರ ಮಾತುಕತೆ ನಡೆಸಿದ್ದರು. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ವಿಚಾರದಲ್ಲಿ ಸರ್ಕಾರ ಮುಕ್ತವಾಗಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯುವ ಸಾಧ್ಯತೆ ಇರುವುದಾಗಿ ವರದಿ ಮಾಡಲಾಗಿತ್ತು.
Advertisement
ಬೇಡಿಕೆ ಈಡೇರಿಕೆವರೆಗೂ ಪ್ರತಿಭಟನೆ ಅಂಗನವಾಡಿ ಕಾರ್ಯಕರ್ತೆಯರ ಪಟ್ಟು
02:33 PM Mar 21, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.