Advertisement
345 ಲೀ. ಗೋವಾ ಸಾರಾಯಿ ಮತ್ತು 80 ಲೀ. ಗೋವಾ ಫೆನ್ನಿಯನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ .ವಶಕ್ಕೆ ಪಡಿಸಿದ ವಸ್ತುಗಳ ಒಟ್ಟೂ ಮೌಲ್ಯ ರೂ. 2.42,080 ಎಂದು ತಿಳಿದುಬಂದಿದೆ. ಆರೋಪಿ ಯಾರೆಂದು ಪತ್ತೆಯಾಗಿಲ್ಲ.
Advertisement
ಅಂಕೋಲಾ: ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ
12:48 AM Apr 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.