Advertisement
ಪ್ರತೀ ಕೆ.ಜಿ. ಅಕ್ಕಿಗೆ 34 ರೂ.ಗಳಂತೆ ತಲಾ 5 ಕೆ.ಜಿ. ಅಕ್ಕಿಯ ಬದಲು 170 ರೂ. ಜಮೆಯಾಗಲಿದೆ. ಜುಲೈ ತಿಂಗಳ ಪಡಿತರ ಪಡೆದವರಿಗೆ ಮಾತ್ರ ಈ ಮೊತ್ತ ಸಿಗಲಿದ್ದು, 1.28 ಕೋಟಿ ಕುಟುಂಬಗಳ 4.40 ಕೋಟಿ ಫಲಾನುವಿಗಳಿಗೆ ಪ್ರಯೋಜನ ಆಗಲಿದೆ. ಇದಕ್ಕಾಗಿ ಅಂದಾಜು 800 ಕೋಟಿ ರೂ. ಬೇಕಿದ್ದು, ಆಧಾರ್ ಹಾಗೂ ಬ್ಯಾಂಕ್ ಖಾತೆ ಜೋಡಣೆ ಮಾಡಿಕೊಳ್ಳಲು ಫಲಾನುಭವಿಗಳಿಗೆ ಸರಕಾರ ಸಮಯಾವಕಾಶ ನೀಡಲಿದೆ. Advertisement
Karnataka: ನಾಳೆಯಿಂದ ಅನ್ನಭಾಗ್ಯ ಹಣ
12:50 AM Jul 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.