Advertisement
ಇದೇ ವೇಳೆ ಚಿತ್ರ ನಿರ್ಮಿಸಿರುವ ಜೀ ಸ್ಟುಡಿಯೋಸ್ ಕೂಡ ಕ್ಷಮೆಯಾಚಿಸಿದೆ. “ಹಿಂದೂಗಳ ಭಾವನೆಯನ್ನು ಘಾಸಿಗೊ ಳಿಸುವ ಉದ್ದೇಶದಿಂದ ಸಿನೆಮಾ ನಿರ್ಮಿ ಸಿರಲಿಲ್ಲ’ ಎಂದಿದೆ. ಇನ್ನೊಂದೆಡೆ ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಮತ್ತು ಮುಂಬಯಿಯಲ್ಲಿ ಹಿಂದೂ ಪರ ಸಂಘಟ ನೆಗಳು ನಟಿ ನಯನಾತಾರಾ, ನಿರ್ದೇಶಕ ನೀಲೇಶ್ ಕೃಷ್ಣ, ನಿರ್ಮಾಪಕರಾದ ಜತಿನ್ ಸೇಥಿ, ಆರ್.ರವಿಚಂದ್ರನ್ ಮತ್ತು ನೆಟ್‌ಫ್ಲಿಕ್ಸ್ ಭಾರತದ ಕಂಟೆಂಟ್ ಮುಖ್ಯಸ್ಥೆ ಮೋನಿಕ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿದೆ. Advertisement
Anti -Hindu content; ನೆಟ್‌ಫ್ಲಿಕ್ಸ್‌ನಿಂದ ‘ಅನ್ನಪೂರ್ಣಿ’ ಔಟ್
01:33 AM Jan 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.