Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಮಾರಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ತಮ್ಮ ಜೀವ ಅಪಾಯದಲ್ಲಿದ್ದರೂ ಲೆಕ್ಕಿಸದೇ ಜನರಿಗೆ ಕೋವಿಡ್-19 ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ಧಾರೆ.
Advertisement
ಪತ್ರಕರ್ತರಿಗೆ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಿ: ಕುಮಾರಸ್ವಾಮಿ ಮನವಿ
09:32 AM Apr 29, 2020 | keerthan |
Advertisement
Udayavani is now on Telegram. Click here to join our channel and stay updated with the latest news.