Advertisement
ಇದೇ ವೇಳೆ ಸಿಐಟಿಯು ಅಧ್ಯಕ್ಷೆ ಕಲಾವತಿ ಮೆಣೆದಾಳ ಮಾತನಾಡಿ, ಶ್ರಮಿಕ ವರ್ಗ ಹಮಾಲರು, ಲಾಕ್‌ಡೌನ್ ಜಾರಿಯಾದಾಗಿನಿಂದ ಸಂಕಷ್ಟದಲ್ಲಿದ್ದಾರೆ. ಈ ಜನರು ಆರ್ಥಿಕವಾಗಿ ದುರ್ಬಲರಾಗಿದ್ದು, ಇವರಿಗಾಗಿ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು. ಸದ್ಯ ಎಪಿಎಂಸಿ ಮಾರುಕಟ್ಟೆ ಯಾರ್ಡ ಆರಂಭವಾಗಿದ್ದು, ಲಾಕ್‌ಡೌನ್ ನಂತರದ ಪರಿಸ್ಥಿತಿಯಲ್ಲಿ ಶೇ. 10ರಷ್ಟು ಕೆಲಸ ಸಿಗುತ್ತಿದೆ. ಕೂಡಲೇ ಸರ್ಕಾರ ಈ ಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಪರಿಹಾರ ನೀಡಬೇಕೆಂದು ಹಕ್ಕೋತ್ತಾಯದ ಮನವಿ ಸಲ್ಲಿಸಿದರು.
Advertisement
ಹಮಾಲರಿಗೆ ಪ್ಯಾಕೇಜ್ ಘೋಷಿಸಿ
04:29 PM May 09, 2020 | Suhan S |
Advertisement
Udayavani is now on Telegram. Click here to join our channel and stay updated with the latest news.