Advertisement

ಚಂಪಾ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

10:35 AM Dec 02, 2018 | Team Udayavani |

ಕಲಬುರಗಿ: ನಗರದ ಚಂದ್ರಕಾಂತ ಪಾಟೀಲ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಸಿ)ಯಲ್ಲಿ ಹಮ್ಮಿಕೊಂಡ ವಾರ್ಷಿಕ ಕ್ರೀಡಾಕೂಟಕ್ಕೆ ಎಎಸ್‌ಪಿ ಲೋಕೇಶಕುಮಾರ ಚಾಲನೆ ನೀಡಿದರು. ಕ್ರೀಡಾಜ್ಯೋತಿ ಹಸ್ತಾಂತಸಿರುವ ಮುಖಾಂತರ ಚಾಲನೆ ನೀಡಿದ ಎಎಸ್‌ಪಿ, ದೈಹಿಕ ಪರಿಶ್ರಮ ಕಡಿಮೆಯಾಗಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನದಷ್ಟೇ ಆಟೋಟಗಳು ಮುಖ್ಯವಾಗಿವೆ ಎಂದರು. ವಿಧಾನ ಪರಿಷತ್‌ ಸದಸ್ಯ ಹಾಗೂ ಸಂಸ್ಥೆ ಅಧ್ಯಕ್ಷ ಬಿ.ಜಿ.ಪಾಟೀಲ ಹಾಗೂ ಪ್ರಾಚಾರ್ಯರಾದ ಸ್ವರೂಪ್‌ ರಾಜನ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next