Advertisement

CM ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು

12:14 AM Aug 13, 2024 | Team Udayavani |

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮತ್ತೂಂದು ಖಾಸಗಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

Advertisement

ಮುಡಾ ಹಗರಣ ಸಂಬಂಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿ ಅಭಿಯೋಜನೆಗೆ ಕೋರಲಾಗಿದೆ. ಈ ಮಧ್ಯೆ ಅಬ್ರಹಾಂ ಅವರು, ಸಿಎಂ ವಿಚಾರಣೆಗೆ ಅಂಗೀಕರಿಸಬೇಕು ಎಂದು ಮನವಿ ಮಾಡಿದ್ದಾರೆ. ವಿಚಾರಣೆ ಮಂಗಳವಾರ ಮಧ್ಯಾಹ್ನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next