Advertisement
ಶಿವಮೊಗ್ಗದ 75 ವರ್ಷದ ವ್ಯಕ್ತಿಯೋರ್ವರು ಶ್ವಾಸಕೋಶ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇವರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ವರದಿಯಾಗಿದೆ.
Advertisement
ಕೋವಿಡ್ -19 ಸೋಂಕಿನಿಂದ ಶಿವಮೊಗ್ಗದ ವ್ಯಕ್ತಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವು
02:03 PM Jul 25, 2020 | keerthan |
Advertisement
Udayavani is now on Telegram. Click here to join our channel and stay updated with the latest news.