Advertisement
ಮಾರ್ಚ್ 21ರಂದು ಆಸ್ಪತ್ರೆಗೆ ದಾಖಲಾಗಿದ್ದ 56 ವರ್ಷದ ವ್ಯಕ್ತಿ ಇಂದು ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ 74 ಪ್ರಕರಣಗಳು ದೃಡಪಟ್ಟಿದೆ. ಇಂದು ಇದುವರೆಗೆ 10 ಜನರಿಗೆ ಸೋಂಕು ದೃಢಪಟ್ಟಿದೆ.
Advertisement
ಕೋವಿಡ್-19 ಗೆ ಐದನೇ ಬಲಿ: ಮುಂಬೈ ಆಸ್ಪತ್ರೆಯಲ್ಲಿ ಸೋಂಕಿತ ಸಾವು
11:51 AM Mar 27, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.