Advertisement

Cauvery: ಕರ್ನಾಟಕಕ್ಕೆ ಮತ್ತೆ ಹಿನ್ನಡೆ: CWRC ಹೇಳಿದಷ್ಟೇ ಕಾವೇರಿ ನೀರು ತಮಿಳುನಾಡಿಗೆ

05:27 PM Aug 29, 2023 | Team Udayavani |

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿರುವ ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ.

Advertisement

ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಹೇಳಿದಷ್ಟೇ ನೀರು ಬಿಡಬೇಕೆಂದು ತೀರ್ಮಾನವಾಗಿದೆ. ಇದರಿಂದ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

CWRC ಹೇಳಿದಷ್ಟೇ ನೀರು ಬಿಡಬೇಕೆಂದು ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ಸ್‌ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಅನಿವಾರ್ಯತೆ ಕರ್ನಾಟಕಕ್ಕೆ ಒದಗಿಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next