Advertisement
ಈಕೆಗೆ ಅನಾರೋಗ್ಯ ಕಂಡುಬಂದ ಹಿನ್ನಲೆಯಲ್ಲಿ ಈಕೆಯ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ -19 ಸೋಂಕು ಇರುವುದು ದೃಢವಾಗಿದೆ. ಈಕೆ ಈಗಾಗಲೇ ಎರಡು ಪರೀಕ್ಷೆ ಬರೆದಿದ್ದು, ನಂತರ ಅನಾರೋಗ್ಯ ಪೀಡಿತಳಾಗಿದ್ದಾಳೆ.
Advertisement
ಬೈಂದೂರಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢ
04:52 PM Jul 01, 2020 | keerthan |
Advertisement
Udayavani is now on Telegram. Click here to join our channel and stay updated with the latest news.