Advertisement
ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕ, 4 ಸೆಂ. ಮೀ.ಮಳೆ ಸುರಿಯಿತು. ಇದೇ ವೇಳೆ, ಶಿರಾಲಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 34.7 ಡಿ.ಸೆ.ಮತ್ತು ಬೀದರ್‌ನಲ್ಲಿ ಕನಿಷ್ಠ 17.4 ಡಿ.ಸೆ.ತಾಪಮಾನ ದಾಖಲಾಯಿತು. ಈ ಮಧ್ಯೆ, ಲಕ್ಷದ್ವೀಪ-ಕೇರಳ ನಡುವೆ ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.
Advertisement
ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ
11:19 PM Oct 30, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.