Advertisement
ಕಾಂಗ್ರೆಸ್ ನಾಯಕರಾದ ಬಿ.ಆರ್. ಪಾಟೀಲ್ ಹಾಗೂ ಬಸವರಾಜ ರಾಯ ರೆಡ್ಡಿ ಅವರೇ ರಾಜ್ಯ ಸರಕಾರದ ಕೆಲವು ಸಚ ಕಮಿಷನ್ ಕೇಳುತ್ತಿರುವ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆದಿದ್ದರು. ಅಧಿಕಾರಿಗಳ ವರ್ಗಾವಣೆ ದಂಧೆ ಆರಂಭವಾಗಿದೆ ಎಂದು ಅವರ ಶಾಸಕರೇ ಆರೋಪಿಸುತ್ತಿದ್ದಾರೆ ಎಂದು ತಿಳಿಸಿದರು.
Related Articles
50 ವರ್ಷದಲ್ಲಿ ಆಗದ ಕೆಲಸಗಳನ್ನು ಮೋದಿ ಸರಕಾರ ಮಾಡಿದೆ. ಐದೇ ವರ್ಷಗಳಲ್ಲಿ ಮೂಲಸೌಕರ್ಯಕ್ಕಾಗಿ 5 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದು, ರಾಷ್ಟ್ರವು ಅಭಿವೃದ್ಧಿಯತ್ತ ಸಾಗಿದೆ. ಹಾಗಾಗಿ ಮೋದಿ ಸರಕಾರಕ್ಕೆ ಜನರ ಬೆಂಬಲ ಸಿಗಲಿದೆ ಎಂದರು.
Advertisement
ದಕ್ಷಿಣ ಕನ್ನಡ ಉಸ್ತುವಾರಿ ಕ್ಯಾ| ಗಣೇಶ್ ಕಾರ್ಣಿಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ. ಚುನಾವಣ ಸಂಚಾಲಕ ನಿತಿನ್ ಕುಮಾರ್ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರಕಾಂಗ್ರೆಸ್ಗೆ ಮೊದಲ ಸೋಲು
ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಮೊದಲ ಸೋಲು ಅನುಭವಿಸಲಿದೆ. ಕಳೆದ ಬಾರಿ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ನಾನು ಬೆಂಗಳೂರು ಗ್ರಾಮಾಂತರದಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದರೂ 6.71 ಲಕ್ಷ ಮತ ಪಡೆದಿದ್ದೆ, ಮೊದಲೇ ಟಿಕೆಟ್ ಸಿಕ್ಕಿದ್ದರೆ ಬಹುಶಃ ಗೆಲ್ಲಲು ಸಾಧ್ಯವಾಗುತ್ತಿತ್ತು ಎಂದು ಅಶ್ವತ್ಥನಾರಾಯಣ ಹೇಳಿದರು. ರಾಜ್ಯದಲ್ಲಿ 25 ಸ್ಥಾನ ಬಿಜೆಪಿ ಹಾಗೂ 3 ಸ್ಥಾನ ಜೆಡಿಎಸ್‌ಗೆ ಸಿಗುವುದರಲ್ಲಿ ಸಂಶಯವೇ ಇಲ್ಲ. ಈಶ್ವರಪ್ಪ ಅವರಿಗೆ ಟಿಕೆಟ್ ಸಿಗದೆ ಬೇಸರವಾಗಿರಬಹುದು, ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ವಿಶ್ವಾಸವಿದೆ ಎಂದರು.