Advertisement
ತಾಲೂಕಿನ ಜಗಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬನಹಟ್ಟಿ ಗ್ರಾಮದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ನಡೆದಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೀಟಜನ್ಯ ರೋಗಗಳಾದ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ, ಮೆದುಳು ಜ್ವರ, ಆನೆಕಾಲುರೋಗಗಳು ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಗಳಾಗಿವೆ. ಸೊಳ್ಳೆಗಳನ್ನು ನಿಯಂತ್ರಣ ಮಾಡಿದಲ್ಲಿ ಈ ಐದು ರೋಗಗಳನ್ನು ನಿಯಂತ್ರಿಸಬಹುದು ಎಂದರು.
Advertisement
ಸೊಳ್ಳೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ
11:21 AM Jun 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.