Advertisement
ಹಂಸಲೇಖ ಅವರಿಗೆ ಮಾಡಿರುವ ಅವಮಾನ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಚೇತನ್ ಮತ್ತು ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Related Articles
Advertisement
ಕರುನಾಡು ಯುವ ಸೇನೆ ಸೇರಿದಂತೆ ದಲಿತ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.
ರಾಣೆಗೆ ಹಾಜರಾದ ಹಂಸಲೇಖಹೇಳಿಕೆ ವಿರುದ್ಧ ಪ್ರಕರಣ ದಾಖಲಾಗಿದ್ದ ಹಿನ್ನಲೆಯಲ್ಲಿ ಹಂಸಲೇಖ ಅವರು ಬಸವನಗುಡಿ ಠಾಣೆಗೆ ಹಾಜರಾಗಿದ್ದರು. ಸುಮಾರು 1 ಗಂಟೆಗಳ ಕಾಲ ಠಾಣೆಯಲ್ಲಿದ್ದರು. ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದೇವೆ ಎಂದು ಹಂಸಲೇಖ ಪರ ವಕೀಲ ಸಿ.ಎಸ್.ದ್ವಾರಕಾನಾಥ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.