Advertisement
ತಮ್ಮ 25ನೇ ವಯಸ್ಸಿನಲ್ಲೇ ಕ್ಲೀನ್ ಸ್ಲೇಟ್ ಫಿಲ್ಮ್ಸ್ ಎಂಬ ಸಂಸ್ಥೆ ಹುಟ್ಟುಹಾಕಿದ್ದ ಅನುಷ್ಕಾ, ಈವರೆಗೆ ಅದರಿಂದ ಮೂರು ಪುಟ್ಟ ಬಜೆಟ್ನ ಚಿತ್ರಗಳನ್ನು ತಯಾರಿಸಿದ್ದಾರೆ. ನೆಟ್ಫ್ಲಿಕ್ಸ್ ಜತೆಗೆ ಒಪ್ಪಂದ ಮಾಡಿಕೊಂಡು ಟೆಲಿ ಚಲನಚಿತ್ರ, ವೆಬ್ಸರಣಿಗಳನ್ನು ನಿರ್ಮಿಸಿದ್ದಾರೆ. “ನಶ್’ ಎಂಬ ತಮ್ಮದೇ ಆದ ಸಿದ್ಧ ಉಡುಪು ತಯಾರಿಕಾ ಸಂಸ್ಥೆಯನ್ನು ಸ್ಥಾಪಿಸಿರುವ ಅವರು, ಮೈಂತ್ರಾ, ಲ್ಯಾವಿ, ನಿವಿಯಾ ಹಾಗೂ ಎಲ್ 18ನಂಥ ಪ್ರತಿಷ್ಠಿತ ಕಂಪನಿಗಳ ಪ್ರಚಾರ ರಾಯಭಾರಿಯೂ ಆಗಿದ್ದಾರೆ. ಹೀಗೆ, ವಾಣಿಜ್ಯ ಕ್ಷೇತ್ರದಲ್ಲೂ ಸಾಧನೆ ಮಾಡಿರುವುದರ ಜತೆಗೆ, ಸಾಂಸ್ಕೃತಿಕ ಪ್ರತಿನಿಧಿಯಂತೆ ಜನರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನೂ ಗಳಿಸಿರುವ ಕಾರಣಕ್ಕಾಗಿ ಅನುಷ್ಕಾರನ್ನು ಈ ಪಟ್ಟಿಗೆ ಆಯ್ಕೆ ಮಾಡಲಾಗಿದೆ ಎಂದು ಫಾರ್ಚೂನ್ ಇಂಡಿಯಾ ಹೇಳಿದೆ. Advertisement
ಫೋರ್ಬ್ಸ್ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಟಿ ಅನುಷ್ಕಾ
09:36 AM Sep 23, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.