Advertisement

D.K.,Udupi ಇಂದಿನಿಂದ ಎನಿವೇರ್‌ ನೋಂದಣಿ ಜಾರಿ

12:53 AM Sep 02, 2024 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 2ರಿಂದ ಎನಿವೇರ್‌ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

Advertisement

ಸಾರ್ವಜನಿಕರು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ದಸ್ತಾವೇಜಿನ ನೋಂದಣಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ದ.ಕ. ಮತ್ತು ಉಡುಪಿ ಜಿಲ್ಲೆಯ ಆಸ್ತಿ ನೋಂದಣಾಧಿಕಾರಿಗಳ ಕಚೇರಿಯ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next